Home Bibles ☰ Books 2 ದಿನವೃತ್ತಾಂತ 3:4 · ಕನ್ನಡ ಬೈಬಲ್
2 ದಿನವೃತ್ತಾಂತ 3:4 · ಕನ್ನಡ ಬೈಬಲ್

ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.

Cross references

2 ದಿನವೃತ್ತಾಂತ 29:17

ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.

ಯೋಹಾನ 10:23

ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;

ಅಪೋಸ್ತಲರ ಕೃತ್ಯಗಳು 3:11

ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.

ಅಪೋಸ್ತಲರ ಕೃತ್ಯಗಳು 5:12

ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)

Interlinear

Choose Theme