Home Bibles ☰ Books 2 ದಿನವೃತ್ತಾಂತ 31:16 · ಕನ್ನಡ ಬೈಬಲ್
2 ದಿನವೃತ್ತಾಂತ 31:16 · ಕನ್ನಡ ಬೈಬಲ್

ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ

Cross references

ಲೇವ್ಯಕಾಂಡ 21:22

ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.

1 ದಿನವೃತ್ತಾಂತ 23:3

ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.

ಎಜ್ರಾ 3:4

ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.

Interlinear

Choose Theme