Home Bibles ☰ Books 2 ದಿನವೃತ್ತಾಂತ 31:18 · ಕನ್ನಡ ಬೈಬಲ್
2 ದಿನವೃತ್ತಾಂತ 31:18 · ಕನ್ನಡ ಬೈಬಲ್

ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.

Cross references

1 ದಿನವೃತ್ತಾಂತ 9:22

ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.

2 ದಿನವೃತ್ತಾಂತ 31:15

ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.

ಯೆಶಾಯ 5:16

ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.

ರೋಮಾಪುರದವರಿಗೆ 15:16

ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.

Interlinear

Choose Theme