2 ದಿನವೃತ್ತಾಂತ 31:9 · ಕನ್ನಡ ಬೈಬಲ್
ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ ಲೇವಿಯರನ್ನೂ ವಿಚಾರಿಸಿದನು.
Cross references
ಯೆಹೋಶುವ 3:8
ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.