Home Bibles 2 ದಿನವೃತ್ತಾಂತ 32:10 · ಕನ್ನಡ ಬೈಬಲ್
2 ದಿನವೃತ್ತಾಂತ 32:10 · ಕನ್ನಡ ಬೈಬಲ್

ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?

Cross references

2 ಅರಸುಗಳು 18:19

ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು?

ಯೆಶಾಯ 36:4

ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?

Interlinear

Choose Theme