Home Bibles ☰ Books 2 ದಿನವೃತ್ತಾಂತ 34:11 · ಕನ್ನಡ ಬೈಬಲ್
2 ದಿನವೃತ್ತಾಂತ 34:11 · ಕನ್ನಡ ಬೈಬಲ್

ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.

Cross references

2 ದಿನವೃತ್ತಾಂತ 33:4

ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

2 ದಿನವೃತ್ತಾಂತ 33:22

ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು.

Interlinear

Choose Theme