Home Bibles ☰ Books 2 ದಿನವೃತ್ತಾಂತ 34:23 · ಕನ್ನಡ ಬೈಬಲ್
2 ದಿನವೃತ್ತಾಂತ 34:23 · ಕನ್ನಡ ಬೈಬಲ್

ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ

Cross references

2 ಅರಸುಗಳು 22:15

ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು

ಯೆರೆಮಿಯ 21:3

ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.

ಯೆರೆಮಿಯ 37:7

ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,

Interlinear

Choose Theme