2 ದಿನವೃತ್ತಾಂತ 34:26 · ಕನ್ನಡ ಬೈಬಲ್
ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
Cross references
2 ದಿನವೃತ್ತಾಂತ 34:21
ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
2 ದಿನವೃತ್ತಾಂತ 34:23
ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ