Home Bibles 2 ದಿನವೃತ್ತಾಂತ 35:14 · ಕನ್ನಡ ಬೈಬಲ್
2 ದಿನವೃತ್ತಾಂತ 35:14 · ಕನ್ನಡ ಬೈಬಲ್

ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.

Cross references

ಎಜ್ರಾ 3:10

ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.

ಎಜ್ರಾ 6:20

ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.

ಅಪೋಸ್ತಲರ ಕೃತ್ಯಗಳು 6:2

ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.

Interlinear

Choose Theme