2 ದಿನವೃತ್ತಾಂತ 35:16 · ಕನ್ನಡ ಬೈಬಲ್
ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.
Cross references
ಆದಿಕಾಂಡ 45:21
ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.