Home Bibles ☰ Books 2 ದಿನವೃತ್ತಾಂತ 35:5 · ಕನ್ನಡ ಬೈಬಲ್
2 ದಿನವೃತ್ತಾಂತ 35:5 · ಕನ್ನಡ ಬೈಬಲ್

ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.

Cross references

ಎಜ್ರಾ 6:18

ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.

ಕೀರ್ತನೆಗಳು 134:1

ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.

ಕೀರ್ತನೆಗಳು 135:2

ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.

Interlinear

Choose Theme