Home Bibles 2 ದಿನವೃತ್ತಾಂತ 36:2 · ಕನ್ನಡ ಬೈಬಲ್
2 ದಿನವೃತ್ತಾಂತ 36:2 · ಕನ್ನಡ ಬೈಬಲ್

ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.

Cross references

ಸಭಾಪ್ರಸಂಗಿ 10:16

ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!

ಯೆಶಾಯ 3:4

ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು.

Interlinear

Choose Theme