Home Bibles 2 ದಿನವೃತ್ತಾಂತ 4:10 · ಕನ್ನಡ ಬೈಬಲ್
2 ದಿನವೃತ್ತಾಂತ 4:10 · ಕನ್ನಡ ಬೈಬಲ್

ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.

Cross references

1 ಅರಸುಗಳು 7:39

ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.

Interlinear

Choose Theme