Home Bibles ☰ Books 2 ದಿನವೃತ್ತಾಂತ 4:12 · ಕನ್ನಡ ಬೈಬಲ್
2 ದಿನವೃತ್ತಾಂತ 4:12 · ಕನ್ನಡ ಬೈಬಲ್

ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ

Cross references

1 ಅರಸುಗಳು 7:15

ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.

1 ಅರಸುಗಳು 7:41

ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ

2 ದಿನವೃತ್ತಾಂತ 3:15

ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.

2 ದಿನವೃತ್ತಾಂತ 3:16

ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.

Interlinear

Choose Theme