Home Bibles 2 ದಿನವೃತ್ತಾಂತ 6:8 · ಕನ್ನಡ ಬೈಬಲ್
2 ದಿನವೃತ್ತಾಂತ 6:8 · ಕನ್ನಡ ಬೈಬಲ್

ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.

Cross references

1 ಅರಸುಗಳು 8:18

ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.

ಮಾರ್ಕ 14:8

ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.

2 ಕೊರಿಂಥದವರಿಗೆ 8:12

ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.

Interlinear

Choose Theme