Home Bibles 2 ದಿನವೃತ್ತಾಂತ 7:11 · ಕನ್ನಡ ಬೈಬಲ್
2 ದಿನವೃತ್ತಾಂತ 7:11 · ಕನ್ನಡ ಬೈಬಲ್

ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.

Cross references

1 ಅರಸುಗಳು 9:1

ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ,

2 ದಿನವೃತ್ತಾಂತ 2:1

ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು;

ಸಭಾಪ್ರಸಂಗಿ 2:4

ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು.

ಸಭಾಪ್ರಸಂಗಿ 2:10

ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.

Interlinear

Choose Theme