Home Bibles ☰ Books 2 ದಿನವೃತ್ತಾಂತ 9:12 · ಕನ್ನಡ ಬೈಬಲ್
2 ದಿನವೃತ್ತಾಂತ 9:12 · ಕನ್ನಡ ಬೈಬಲ್

ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.

Cross references

1 ಅರಸುಗಳು 10:13

ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.

ಕೀರ್ತನೆಗಳು 20:4

ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.

ಎಫೆಸದವರಿಗೆ 3:20

ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್‌.

Interlinear

Choose Theme