Home Bibles 2 ದಿನವೃತ್ತಾಂತ 9:13 · ಕನ್ನಡ ಬೈಬಲ್
2 ದಿನವೃತ್ತಾಂತ 9:13 · ಕನ್ನಡ ಬೈಬಲ್

ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.

Cross references

1 ಅರಸುಗಳು 10:14

ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿ

ಕೀರ್ತನೆಗಳು 68:29

ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.

ಕೀರ್ತನೆಗಳು 72:10

ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.

ಕೀರ್ತನೆಗಳು 72:15

ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.

Interlinear

Choose Theme