Home Bibles ☰ Books 2 ಕೊರಿಂಥದವರಿಗೆ 1:13 · ಕನ್ನಡ ಬೈಬಲ್
2 ಕೊರಿಂಥದವರಿಗೆ 1:13 · ಕನ್ನಡ ಬೈಬಲ್

ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ; ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ.

Cross references

2 ಕೊರಿಂಥದವರಿಗೆ 4:2

ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ

2 ಕೊರಿಂಥದವರಿಗೆ 5:11

ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.

2 ಕೊರಿಂಥದವರಿಗೆ 13:6

ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ.

ಫಿಲೇಮೋನ 1:6

ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು.

Interlinear

Choose Theme