Home Bibles ☰ Books 2 ಕೊರಿಂಥದವರಿಗೆ 11:24 · ಕನ್ನಡ ಬೈಬಲ್
2 ಕೊರಿಂಥದವರಿಗೆ 11:24 · ಕನ್ನಡ ಬೈಬಲ್

ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;

Cross references

ದ್ವಿತೀಯೋಪದೇಶಕಾಂಡ 25:2

ಇದಲ್ಲದೆ ಆ ದುಷ್ಟನು ಹೊಡೆಯಲ್ಪಡಲು ಯೋಗ್ಯನಾದರೆ ನ್ಯಾಯಾಧಿಪತಿಯು ಅವನನ್ನು ನೆಲಕ್ಕೆ ಬೀಳಿಸಿ ಅವನ ದುಷ್ಟತ್ವದ ಪ್ರಕಾರ ಅವನಿಗೆ ಲೆಕ್ಕದಿಂದ ಹೊಡಿಸಬೇಕು.

ಮತ್ತಾಯ 10:17

ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.

ಮಾರ್ಕ 13:9

ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.

Interlinear

Choose Theme