2 ಕೊರಿಂಥದವರಿಗೆ 11:33 · ಕನ್ನಡ ಬೈಬಲ್
ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
Cross references
ಯೆಹೋಶುವ 2:18
ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
1 ಸಮುವೇಲ 19:12
ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.
ಅಪೋಸ್ತಲರ ಕೃತ್ಯಗಳು 9:25
ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.