Home Bibles ☰ Books 2 ಕೊರಿಂಥದವರಿಗೆ 11:5 · ಕನ್ನಡ ಬೈಬಲ್
2 ಕೊರಿಂಥದವರಿಗೆ 11:5 · ಕನ್ನಡ ಬೈಬಲ್

ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.

Cross references

1 ಕೊರಿಂಥದವರಿಗೆ 15:10

ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.

2 ಕೊರಿಂಥದವರಿಗೆ 12:11

ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.

ಗಲಾತ್ಯದವರಿಗೆ 2:6

ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.

Interlinear

Choose Theme