Home Bibles 2 ಕೊರಿಂಥದವರಿಗೆ 13:12 · ಕನ್ನಡ ಬೈಬಲ್
2 ಕೊರಿಂಥದವರಿಗೆ 13:12 · ಕನ್ನಡ ಬೈಬಲ್

ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

Cross references

ರೋಮಾಪುರದವರಿಗೆ 16:16

ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.

1 ಕೊರಿಂಥದವರಿಗೆ 16:20

ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

1 ತೆಸಲೋನಿಕದವರಿಗೆ 5:26

ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.

1 ಪೇತ್ರ 5:14

ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್‌.

Interlinear

Choose Theme