Home Bibles ☰ Books 2 ಕೊರಿಂಥದವರಿಗೆ 3:15 · ಕನ್ನಡ ಬೈಬಲ್
2 ಕೊರಿಂಥದವರಿಗೆ 3:15 · ಕನ್ನಡ ಬೈಬಲ್

ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.

Cross references

ಅಪೋಸ್ತಲರ ಕೃತ್ಯಗಳು 13:27

ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

Interlinear

Choose Theme