Home Bibles ☰ Books 2 ಕೊರಿಂಥದವರಿಗೆ 3:4 · ಕನ್ನಡ ಬೈಬಲ್
2 ಕೊರಿಂಥದವರಿಗೆ 3:4 · ಕನ್ನಡ ಬೈಬಲ್

ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.

Cross references

ನಿರ್ಗಮಕಾಂಡ 18:19

ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.

2 ಕೊರಿಂಥದವರಿಗೆ 2:14

ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;

ಎಫೆಸದವರಿಗೆ 3:12

ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.

ಫಿಲಿಪ್ಪಿಯವರಿಗೆ 1:6

ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.

1 ತೆಸಲೋನಿಕದವರಿಗೆ 1:8

ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.

Interlinear

Choose Theme