Home Bibles ☰ Books 2 ಕೊರಿಂಥದವರಿಗೆ 4:13 · ಕನ್ನಡ ಬೈಬಲ್
2 ಕೊರಿಂಥದವರಿಗೆ 4:13 · ಕನ್ನಡ ಬೈಬಲ್

ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.

Cross references

ಕೀರ್ತನೆಗಳು 116:10

ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.

ಸಾಮೇತಿಗಳು 21:28

ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.

ಅಪೋಸ್ತಲರ ಕೃತ್ಯಗಳು 15:11

ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.

ರೋಮಾಪುರದವರಿಗೆ 1:12

ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.

1 ಕೊರಿಂಥದವರಿಗೆ 12:9

ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,

2 ಕೊರಿಂಥದವರಿಗೆ 3:12

ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.

ಹೆಬ್ರಿಯರಿಗೆ 11:1

ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.

2 ಪೇತ್ರ 1:1

ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--

Interlinear

Choose Theme