2 ಕೊರಿಂಥದವರಿಗೆ 5:3 · ಕನ್ನಡ ಬೈಬಲ್
ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.
Cross references
ಆದಿಕಾಂಡ 3:7
ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
ನಿರ್ಗಮಕಾಂಡ 32:25
ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)
ಪ್ರಕಟನೆ 3:18
ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
ಪ್ರಕಟನೆ 16:15
ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.