Home Bibles ☰ Books 2 ಕೊರಿಂಥದವರಿಗೆ 7:16 · ಕನ್ನಡ ಬೈಬಲ್
2 ಕೊರಿಂಥದವರಿಗೆ 7:16 · ಕನ್ನಡ ಬೈಬಲ್

ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.

Cross references

2 ಕೊರಿಂಥದವರಿಗೆ 2:3

ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.

2 ತೆಸಲೋನಿಕದವರಿಗೆ 3:4

ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.

ಫಿಲೇಮೋನ 1:8

ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ

ಫಿಲೇಮೋನ 1:21

ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.

Interlinear

Choose Theme