Home Bibles ☰ Books 2 ಕೊರಿಂಥದವರಿಗೆ 8:11 · ಕನ್ನಡ ಬೈಬಲ್
2 ಕೊರಿಂಥದವರಿಗೆ 8:11 · ಕನ್ನಡ ಬೈಬಲ್

ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.

Cross references

2 ಕೊರಿಂಥದವರಿಗೆ 9:2

ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.

Interlinear

Choose Theme