Home Bibles ☰ Books 2 ಕೊರಿಂಥದವರಿಗೆ 8:13 · ಕನ್ನಡ ಬೈಬಲ್
2 ಕೊರಿಂಥದವರಿಗೆ 8:13 · ಕನ್ನಡ ಬೈಬಲ್

ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ.

Cross references

ಅಂಕೆಗಳ ಪುಸ್ತಕ 35:8

ನೀವು ಇಸ್ರಾಯೇಲ್‌ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 4:34

ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು

ರೋಮಾಪುರದವರಿಗೆ 15:26

ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.

Interlinear

Choose Theme