Home Bibles ☰ Books 2 ಕೊರಿಂಥದವರಿಗೆ 8:14 · ಕನ್ನಡ ಬೈಬಲ್
2 ಕೊರಿಂಥದವರಿಗೆ 8:14 · ಕನ್ನಡ ಬೈಬಲ್

ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.

Cross references

ಅಪೋಸ್ತಲರ ಕೃತ್ಯಗಳು 4:34

ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು

2 ಕೊರಿಂಥದವರಿಗೆ 9:12

ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.

Interlinear

Choose Theme