Home Bibles ☰ Books 2 ಕೊರಿಂಥದವರಿಗೆ 8:15 · ಕನ್ನಡ ಬೈಬಲ್
2 ಕೊರಿಂಥದವರಿಗೆ 8:15 · ಕನ್ನಡ ಬೈಬಲ್

ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.

Cross references

ನಿರ್ಗಮಕಾಂಡ 16:18

ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.

ಲೂಕ 22:35

ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.

Interlinear

Choose Theme