Home Bibles ☰ Books 2 ಅರಸುಗಳು 1:7 · ಕನ್ನಡ ಬೈಬಲ್
2 ಅರಸುಗಳು 1:7 · ಕನ್ನಡ ಬೈಬಲ್

ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.

Cross references

ನ್ಯಾಯಾಧಿಪತಿಗಳು 8:18

ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.

1 ಸಮುವೇಲ 28:14

ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.

Interlinear

Choose Theme