Home Bibles 2 ಅರಸುಗಳು 10:12 · ಕನ್ನಡ ಬೈಬಲ್
2 ಅರಸುಗಳು 10:12 · ಕನ್ನಡ ಬೈಬಲ್

ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ

Cross references

2 ದಿನವೃತ್ತಾಂತ 22:8

ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.

Interlinear

Choose Theme