Home Bibles ☰ Books 2 ಅರಸುಗಳು 10:22 · ಕನ್ನಡ ಬೈಬಲ್
2 ಅರಸುಗಳು 10:22 · ಕನ್ನಡ ಬೈಬಲ್

ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.

Cross references

ನಿರ್ಗಮಕಾಂಡ 28:2

ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.

ಮತ್ತಾಯ 22:11

ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.

Interlinear

Choose Theme