2 ಅರಸುಗಳು 10:28 · ಕನ್ನಡ ಬೈಬಲ್
ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.
Cross references
ಹೊಶೇಯ 2:13
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.