Cross references
1 ಅರಸುಗಳು 11:41
ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
1 ಅರಸುಗಳು 14:19
ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
1 ಅರಸುಗಳು 14:29
ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
2 ಅರಸುಗಳು 1:18
ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
2 ಅರಸುಗಳು 12:19
ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
2 ಅರಸುಗಳು 13:8
ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?