2 ಅರಸುಗಳು 11:6 · ಕನ್ನಡ ಬೈಬಲ್
ಮೂರನೇ ಭಾಗವು ಸೂರ್ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
Cross references
1 ದಿನವೃತ್ತಾಂತ 26:13
ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು.
2 ದಿನವೃತ್ತಾಂತ 23:4
ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.