Home Bibles 2 ಅರಸುಗಳು 12:14 · ಕನ್ನಡ ಬೈಬಲ್
2 ಅರಸುಗಳು 12:14 · ಕನ್ನಡ ಬೈಬಲ್

ಹಣದಿಂದ ಮಾಡಿ ಸದೆ ಅವರು ಅದನ್ನು ಕೆಲಸದವರಿಗೆ ಕೊಟ್ಟು ಕರ್ತನ ಮನೆಯನ್ನು ದುರಸ್ತು ಮಾಡಿಸಿದರು.

Cross references

1 ದಿನವೃತ್ತಾಂತ 26:27

ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.

2 ದಿನವೃತ್ತಾಂತ 34:10

ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.

ಯೋಹಾನ 12:6

ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.

Interlinear

Choose Theme