Home Bibles ☰ Books 2 ಅರಸುಗಳು 13:16 · ಕನ್ನಡ ಬೈಬಲ್
2 ಅರಸುಗಳು 13:16 · ಕನ್ನಡ ಬೈಬಲ್

ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು.

Cross references

ಆದಿಕಾಂಡ 49:24

ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,

2 ಅರಸುಗಳು 4:34

ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.

ಕೀರ್ತನೆಗಳು 144:1

ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.

Interlinear

Choose Theme