Home Bibles ☰ Books 2 ಅರಸುಗಳು 14:12 · ಕನ್ನಡ ಬೈಬಲ್
2 ಅರಸುಗಳು 14:12 · ಕನ್ನಡ ಬೈಬಲ್

ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.

Cross references

1 ಸಮುವೇಲ 4:10

ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.

2 ಸಮುವೇಲ 18:17

ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.

1 ಅರಸುಗಳು 22:36

ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.

Interlinear

Choose Theme