Home Bibles ☰ Books 2 ಅರಸುಗಳು 14:15 · ಕನ್ನಡ ಬೈಬಲ್
2 ಅರಸುಗಳು 14:15 · ಕನ್ನಡ ಬೈಬಲ್

ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Cross references

1 ಅರಸುಗಳು 14:19

ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.

2 ಅರಸುಗಳು 1:18

ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 ಅರಸುಗಳು 10:34

ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ

2 ಅರಸುಗಳು 13:12

ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 ಅರಸುಗಳು 14:23

ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.

Interlinear

Choose Theme