2 ಅರಸುಗಳು 14:17 · ಕನ್ನಡ ಬೈಬಲ್
ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
Cross references
2 ಅರಸುಗಳು 13:10
ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
2 ಅರಸುಗಳು 14:1
ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
2 ಅರಸುಗಳು 14:23
ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.
2 ದಿನವೃತ್ತಾಂತ 25:25
ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು.