Home Bibles 2 ಅರಸುಗಳು 15:24 · ಕನ್ನಡ ಬೈಬಲ್
2 ಅರಸುಗಳು 15:24 · ಕನ್ನಡ ಬೈಬಲ್

ಅವನು ಕರ್ತನ ಸಮ್ಮುಖ ದಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾ ದಂಥ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.

Cross references

2 ಅರಸುಗಳು 1:18

ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 ಅರಸುಗಳು 15:9

ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

2 ಅರಸುಗಳು 15:18

ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

Interlinear

Choose Theme