2 ಅರಸುಗಳು 15:26 · ಕನ್ನಡ ಬೈಬಲ್
ಇಗೋ, ಪೆಕಹನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Cross references
1 ಅರಸುಗಳು 14:19
ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
2 ಅರಸುಗಳು 1:18
ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
2 ಅರಸುಗಳು 20:20
ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.