Home Bibles 2 ಅರಸುಗಳು 15:3 · ಕನ್ನಡ ಬೈಬಲ್
2 ಅರಸುಗಳು 15:3 · ಕನ್ನಡ ಬೈಬಲ್

ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.

Cross references

1 ಅರಸುಗಳು 15:11

ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.

2 ಅರಸುಗಳು 12:2

ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.

2 ಅರಸುಗಳು 12:3

ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.

2 ಅರಸುಗಳು 14:3

ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.

2 ಅರಸುಗಳು 15:34

ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು.

2 ದಿನವೃತ್ತಾಂತ 26:4

ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.

Interlinear

Choose Theme