Home Bibles ☰ Books 2 ಅರಸುಗಳು 15:31 · ಕನ್ನಡ ಬೈಬಲ್
2 ಅರಸುಗಳು 15:31 · ಕನ್ನಡ ಬೈಬಲ್

ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

Cross references

1 ಅರಸುಗಳು 14:19

ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.

2 ಅರಸುಗಳು 1:18

ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Interlinear

Choose Theme