Home Bibles 2 ಅರಸುಗಳು 15:7 · ಕನ್ನಡ ಬೈಬಲ್
2 ಅರಸುಗಳು 15:7 · ಕನ್ನಡ ಬೈಬಲ್

ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.

Cross references

1 ದಿನವೃತ್ತಾಂತ 3:12

ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.

2 ದಿನವೃತ್ತಾಂತ 26:23

ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.

ಯೆಶಾಯ 6:1

ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.

Interlinear

Choose Theme