2 ಅರಸುಗಳು 16:13 · ಕನ್ನಡ ಬೈಬಲ್
ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
Cross references
ಲೇವ್ಯಕಾಂಡ 1:1
ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--