Home Bibles ☰ Books 2 ಅರಸುಗಳು 16:6 · ಕನ್ನಡ ಬೈಬಲ್
2 ಅರಸುಗಳು 16:6 · ಕನ್ನಡ ಬೈಬಲ್

ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.

Cross references

ದ್ವಿತೀಯೋಪದೇಶಕಾಂಡ 2:8

ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್‌, ಎಚ್ಯೋನ್ಗೆಬೆರ್‌ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.

1 ಅರಸುಗಳು 9:26

ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‌ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.

2 ಅರಸುಗಳು 14:22

ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.

2 ದಿನವೃತ್ತಾಂತ 26:2

ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.

Interlinear

Choose Theme